Menu

ಆಲೋವೆರಾ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ಬೆಂಗಳೂರು ಬಾಲಕಿ ಸಾವು

ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಪೋಷಕರ ನಿರ್ಲಕ್ಷ್ಯದಿಂದಾಗಿ ಬಾಲಕಿಯೊಬ್ಬಳು ಆಲೋವೆರಾ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾಳೆ. 9ನೇ ತರಗತಿ ಓದುತ್ತಿರುವ ನಿಧಿ ಕೃಷ್ಣ (14) ಮೃತ ಬಾಲಕಿ. ಬಾಲಕಿಯು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ ಆಲೋವೆರಾ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಔಷಧವನ್ನು ಮನೆಯವರು ತುಂಬಿಟ್ಟಿದ್ದರು. ಮಾ. 18ರಂದು ಬಾಲಕಿ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ್ದಳು. ಅಸ್ವಸ್ಥಗೊಂಡ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ