Menu

ಭಾರತ- ಪಾಕ್‌ ಯುದ್ಧ ಛಾಯೆ: ಬೆಂಗಳೂರು ಹೆಚ್‌ಎಎಲ್‌ ಸಿಬ್ಬಂದಿಯ ರಜೆ ರದ್ದು, ಹೈ ಅಲರ್ಟ್‌

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಛಾಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಹೈ ಅಲರ್ಟ್ ಘೋಷಿಸ ಲಾಗಿದೆ. ಸಿಬ್ಬಂದಿಯ ರಜೆಗಳನ್ನು ರದ್ದು ಮಾಡಲಾಗಿದ್ದು, ಓವರ್ ಟೈಂ ಕೆಲಸಕ್ಕೆ ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಹೆಚ್‌ಎಎಲ್ ಭಾರತೀಯ ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪನ್ನಗಳ ತಯಾರಿಕಾ ಸಂಸ್ಥೆಯಾಗಿದೆ. 1940ರ ಡಿ. 23ರಂದು ಸ್ಥಾಪನೆಯಾಗಿದ್ದು, ವಿಶ್ವದ ಅತ್ಯಂತ ಹಳೆಯ ಮತ್ತು ಅತಿದೊಡ್ಡ ಏರೋಸ್ಪೇಸ್ ಮತ್ತು

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ