High command
ಕೈ ನಾಯಕರ “ಸಿಎಂ” ಬಹಿರಂಗ ಹೇಳಿಕೆ: ವರದಿ ಕೇಳಿದ ಹೈ ಕಮಾಂಡ್
ನೀಡಿರುವ ಎಚ್ಚರಿಕೆ ನಡುವೆಯೂ ಬಹಿರಂಗ ಹೇಳಿಕೆ ನೀಡುತ್ತಿರುವ ಕರ್ನಾಟಕದ ಕಾಂಗ್ರೆಸ್ ಸಚಿವರಿಗೆ ಸಂಬಂಧಿಸಿದಂತೆ ವರದಿಯನ್ನು ಹೈಕಮಾಂಡ್ ಕೇಳಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ತಿಳಿಸಿದ್ದು, ಸಚಿವ ಸತೀಶ್ ಜಾರಕಿಹೊಳಿ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಷಿ ನೀಡಿದ್ದಾರೆ. ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್ನ ಶಿಸ್ತಿನ ಸಿಪಾಯಿಗಳಲ್ಲ ಎಂದು ಹೈಕಮಾಂಡ್ ಹೇಳಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ, ಸಚಿವರ ಬದಲಾವಣೆ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಈ