high court
ಮದುವೆ ಭರವಸೆಯಿತ್ತು ಸೆಕ್ಸ್ ಕೇಸ್: ಬಂಧನ ಕಡ್ಡಾಯವಲ್ಲ ಎಂದ ಹೈಕೋರ್ಟ್
ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಮಾಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ, ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದು ಏಕೆಂದು ಹೈಕೋರ್ಟ್ ಪ್ರಶ್ನಿಸಿದೆ. ಇಂಥ ಬೆಳವಣಿಗೆ ತಡೆಯುವಲ್ಲಿ ಅಗತ್ಯ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮದುವೆಯಾಗದೆ ವಂಚಿಸಿದ ಆರೋಪ ಸಂಬಂಧ ಅತ್ಯಾಚಾರ ಮತ್ತು ಎಸ್ಸಿಎಸ್ಟಿ ಕಾಯ್ದೆಯಡಿ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ಪೊಲೀಸರು
ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶ
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್.ಎನ್. ಸುಬ್ಬಾರೆಡ್ಡಿ
ಜೈಲುವಾಸಿ ಪವಿತ್ರಾಗೌಡಗೆ ಮನೆಯೂಟ: ರದ್ದು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್‌ಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಲು ಕೋರಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ ತನಿಖೆ
ಮಲ ಹೊರುವ ಪದ್ಧತಿ ನಿಷೇಧ ಪರಿಷ್ಕೃತ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವುದಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಲ ಹೊರುವ ಪದ್ದತಿ ನಿಷೇಧವಿದ್ದರೂ ಮನುಷ್ಯದಿಂದ ಮಲ ಗುಂಡಿಗಳ ಸ್ವಚ್ಛಗೊಳಿಸಲು
ಋತುಚಕ್ರ ರಜೆಗೆ ಸದ್ಯ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಕಡ್ಡಾಯ ರಜೆಯನ್ನು ನೀಡಿ ಸರ್ಕಾರ ಜಾರಿಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ನಿಂದ ಬೆಳಗ್ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಸರ್ಕಾರದ ಪರ ವಕೀಲರು ಮನವಿ ಸಲ್ಲಿಸಿದ ಕಾರಣ ಬುಧವಾರ ಮರು ವಿಚಾರಣೆ ನಿಗದಿಪಡಿಸಿದ್ದು, ಸದ್ಯಕ್ಕೆ ಋತುಚಕ್ರ ರಜೆಗೆ ತಡೆ ಇಲ್ಲವಾಗಿದೆ. ಋತುಚಕ್ರ
ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಅತಿಕ್ರಮಣ, ರಿಯಲ್ ಎಸ್ಟೇಟ್‌ಗೆ ಅವಕಾಶವಿಲ್ಲ: ಹೈಕೋರ್ಟ್
ಧರ್ಮ, ದೇವರ ಹೆಸರಲ್ಲಿ ಸರಕಾರಿ ಜಾಗ ಅತಿಕ್ರಮಿಸಲು ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ನೀಡುವುದಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕೋಲಾರದ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ
ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಸೂಚನೆ
ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ
ಸಂಡೂರು ಇನ್ಸ್ಪೆಕ್ಟರ್ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್ ಸೂಚನೆ
ಸಂಡೂರು ತಾಲೂಕು ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇನ್ಸ್ಪೆಕ್ಟರ್ ಮಹೇಶ್ ಗೌಡ ಕ್ಷುಲ್ಲಕ ಕಾರಣಕ್ಕೆ ವಿವೇಕಾನಂದ್ ಎಂಬವರಿಗೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ವಿವೇಕಾನಂದ್ ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್ 24
ತಾಳಿ ಕಟ್ಟಿ ಲೈಂಗಿಕವಾಗಿ ಬಳಕೆ: ಜಾತಿ ಕಾರಣಕ್ಕೆ ಮದುವೆ ಬಹಿರಂಗಗೊಳಿಸದ ಪೇದೆ
ಮಹಿಳಾ ಪೇದೆಗೆ ತಾಳಿ ಕಟ್ಟಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಂಡು ವಂಚನೆ ಎಸಗಿದ ಆರೋಪದಡಿ ಪೇದೆಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಅಮೃತೂರು ಪೊಲೀಸ್




