Menu

ನ್ಯಾಯಾಧೀಶರ ವಿರುದ್ಧ ದೂರು ವಿಚಾರಣೆಗೆ ಅನುಮತಿ: ಲೋಕಪಾಲ ಆದೇಶಕ್ಕೆ ಸುಪ್ರೀಂ ತಡೆ

2013ರ ಲೋಕಾಯುಕ್ತ ಹಾಗೂ ಲೋಕಪಾಲ ಕಾಯ್ದೆಯಲ್ಲಿ ಹೈಕೋರ್ಟ್‌ ಹಾಲಿ ಜಡ್ಜ್‌ಗಳು ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಲಾಗಿದೆ. ಆದರೂ ಲೋಕಪಾಲರು ಹೈಕೋರ್ಟ್‌ ಜಡ್ಜ್‌ಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡುತ್ತಿರುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಹೈಕೋರ್ಟ್ ಹಾಲಿ ನ್ಯಾಯಾಧೀಶರ ವಿರುದ್ಧದ ದೂರುಗಳ ವಿಚಾರಣೆಗೆ ಅನುಮತಿ ನೀಡಿದ ಲೋಕಪಾಲರ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿ, ಇದು ಅಕ್ರಮವಾಗಿದ್ದು ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತದೆ ಎಂದಿದೆ. ಈ ಸಂಬಧ ಕೇಂದ್ರ ಸರ್ಕಾರ