High Court order
ಮಹಿಳೆಯ ಅಪಹರಣ: ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್, ಹೆಚ್.ಡಿ ರೇವಣ್ಣಗೆ ಸಂಕಷ್ಟ
ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣ ರದ್ದು ಕೋರಿ ಶಾಸಕ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಹಿಂದೆ ವಿಚಾರಣಾ ನ್ಯಾಯಾಲಯವು ರೇವಣ್ಣ ವಿರುದ್ಧ ದೋಷಾರೋಪಣೆ ಹೊರಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು, ಆ ತಡೆಯಾಜ್ಞೆಯನ್ನು ತೆರವು ಮಾಡಿದೆ. ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿರುವುದರಿಂದ, ಈಗ ವಿಚಾರಣಾ ನ್ಯಾಯಾಲಯವು ಹೆಚ್.ಡಿ. ರೇವಣ್ಣ ವಿರುದ್ಧ ಅಧಿಕೃತವಾಗಿ ದೋಷಾರೋಪಣೆ ಹೊರಿಸುವ ಪ್ರಕ್ರಿಯೆಯನ್ನು ಆರಂಭಿಸಬಹುದು. ಈ ಪ್ರಕರಣದಲ್ಲಿ ರೇವಣ್ಣ ಅವರನ್ನು ಎಸ್ಐಟಿ


