Menu

ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್‌ ತಡೆಯಾಜ್ಞೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಬೆಂಗಳೂರಿನ ಸೆಷನ್ಸ್ ಕೋರ್ಟ್ ಅನುಮತಿ ನೀಡಿತ್ತು. ಈ ಆದೇಶಕ್ಕೆ ಕಾರಾಗೃಹ ಇಲಾಖೆ ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಮೇಲ್ಮನವಿ ಪರಿಶೀಲಿಸಿದ ಹೈಕೋರ್ಟ್‌

ಆರೆಸ್ಸೆಸ್‌ ಚಟುವಟಿಕೆ ನಿರ್ಬಂಧ: ಹೈಕೋರ್ಟ್‌ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್‌

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು