High Court stay order
ಜೈಲುವಾಸಿ ಪವಿತ್ರಾ ಗೌಡಗೆ ಮನೆಯೂಟ: ಹೈಕೋರ್ಟ್ ತಡೆಯಾಜ್ಞೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ಸೆಷನ್ಸ್ ಕೋರ್ಟ್ ನೀಡಿದ್ದ ಮನೆಯೂಟದ ಅನುಮತಿಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಪವಿತ್ರಾ ಗೌಡ, ಲಕ್ಷ್ಮಣ್ ಮತ್ತು ನಾಗರಾಜ್ ಈ ಮೂವರು ಆರೋಪಿಗಳಿಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಬೆಂಗಳೂರಿನ ಸೆಷನ್ಸ್ ಕೋರ್ಟ್ ಅನುಮತಿ ನೀಡಿತ್ತು. ಈ ಆದೇಶಕ್ಕೆ ಕಾರಾಗೃಹ ಇಲಾಖೆ ಅಧಿಕಾರಿಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು, ಮೇಲ್ಮನವಿ ಪರಿಶೀಲಿಸಿದ ಹೈಕೋರ್ಟ್
ಆರೆಸ್ಸೆಸ್ ಚಟುವಟಿಕೆ ನಿರ್ಬಂಧ: ಹೈಕೋರ್ಟ್ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು



