Menu

ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುವ ಮೂಲಕ ಸುಬ್ಬಾರೆಡ್ಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆಗ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆ ಅವರ ಆಯ್ಕೆ ರದ್ದುಗೊಂಡಿತ್ತು. ಪರಾಜಿತ ಅಭ್ಯರ್ಥಿ ಮುನಿರಾಜುಗೆ ಆಕ್ಷೇಪಣೆ ಸಲ್ಲಿಸಲು ಸುಪ್ರೀಂಕೋರ್ಟ್ ಆರು ವಾರ ನೀಡಿದ್ದು, ಸೆಪ್ಟೆಂಬರ್‌ನಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ