high court
ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ಸಾಧ್ಯವಿಲ್ಲ ಎಂದ ಹೈಕೋರ್ಟ್
ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಯಾವುದೇ ಖಾಸಗಿ ವ್ಯಕ್ತಿಯ ಪರವಾಗಿ ಮಂಜೂರು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅರಣ್ಯ ಭೂಮಿ ಮಂಜೂರಾತಿಗೆ ಸಂಬಂಧಿಸಿದಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಸಬಾ ಹೋಬಳಿಯ ಮುಮ್ಮಡಿಕಾವಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿನ ಜಮೀನನ್ನು ಪೋಡಿ ಮತ್ತು ದುರಸ್ತಿ ಮಾಡಲು ನಿರ್ದೇಶಿಸಿ ಏಕಸದಸ್ಯ ನ್ಯಾಯಪೀಠ ನೀಡಿದ್ದ
ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಮರು ನೇಮಕ: ಹೈಕೋರ್ಟ್ ಆದೇಶ
ಪಶುವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಆರೋಪದಡಿ ಅಮಾನತುಗೊಂಡಿದ್ದ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಆ ಸ್ಥಾನಕ್ಕೆ ಮರುನೇಮಕಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ
ರೇಣುಕಾಸ್ವಾಮಿ ಕೊಲೆ ಕೇಸ್ ಮಾಫಿ ಸಾಕ್ಷಿ: ಆಕ್ಷೇಪಣೆ ಸಲ್ಲಿಕೆ ಅವಕಾಶವಿಲ್ಲವೆಂದ ಹೈಕೋರ್ಟ್
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಮಾಫಿ ಸಾಕ್ಷಿಯಾಗಲು ಅವಕಾಶ ಕೋರಿರುವ ಆರೋಪಿ ಪ್ರದೋಶ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಮುದ್ರಾಂಕ ಶುಲ್ಕ ನಿರಾಕರಿಸುವಂತಿಲ್ಲ: ಹೈಕೋರ್ಟ್
ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ವ್ಯವಹಾರ ರದ್ದಾದರೆ ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕವನ್ನು ಮರುಪಾವತಿ ಮಾಡುವಂತೆ ಕೋರುವ ಮನವಿಯನ್ನು ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ವಿಳಂಬದ ನೆಪವೊಡ್ಡಿ ಮರುಪಾವತಿ ಅರ್ಜಿಯನ್ನು ತಿರಸ್ಕರಿಸಿದ್ದ ಜಿಲ್ಲಾ ನೋಂದಣಾಧಿಕಾರಿಗಳ ಕ್ರಮ
ಬಿಡದಿ ಟೌನ್‌ಶಿಪ್: ಭೂಸ್ವಾಧೀನ ಅಧಿಸೂಚನೆ ರದ್ದುಗೊಳಿಸಲು ಹೈಕೋರ್ಟ್‌ಗೆ ಪಿಐಎಲ್
ಬಿಡದಿ ಟೌನ್‌ಶಿಪ್ ಯೋಜನೆ ಅನುಷ್ಠಾನಕ್ಕಾಗಿ 516 ಎಕರೆಗೂ ಅಧಿಕ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಜೇಶ್
ಮಹಿಳೆಯ ನಗ್ನ ವೀಡಿಯೊ, ಬ್ಲ್ಯಾಕ್‌ಮೇಲ್: ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿಗೆ ಹೈಕೋರ್ಟ್ ನೋಟಿಸ್
ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವೀಡಿಯೊ ಚಿತ್ರೀಕರಿಸಿಕೊಂಡ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ಪರ ವಕೀಲರು, ಈ ಪ್ರಕರಣದಲ್ಲಿ
9,590 ಕೆ.ಜಿ. ಹಾಲಿನ ಪುಡಿ ದುರುಪಯೋಗ: ಶೋಕಾಸ್ ನೋಟಿಸ್ ತಡೆಗೆ ಹೈಕೋರ್ಟ್ ನಕಾರ
9,590 ಕೆ.ಜಿ. ಹಾಲಿನ ಪುಡಿ ದುರುಪಯೋಗಪಡಿಸಿಕೊಂಡ ಆರೋಪದ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗೆ ಕಾರಣ ಕೇಳಿ ಸರ್ಕಾರ ಜಾರಿ ಮಾಡಿದ್ದ ಶೋಕಾಸ್ ನೋಟಿಸ್ಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಾರಿ ಮಾಡಿದ್ದ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ: ಎಂಜಿನಿಯರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಮೃತಪಟ್ಟಿದ್ದ ಪ್ರಕರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂಬಿ.ನಾಗರಾಜ್ ಅವರ ಅಮಾನತು ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ರಜೆ
ದರ್ಶನ್ ವಿರುದ್ಧ ಮಾಧ್ಯಮ ವಿಚಾರಣೆ: ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಚಿತ್ರದುರ್ಗದ ರೇಣುಕಾಸ್ವಾಮಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ‘ಮಾಧ್ಯಮ ವಿಚಾರಣೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿದೆ. ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು
ತಾಯಿಯ ನೋಡಿಕೊಳ್ಳಲಾಗದ ಮಗಳು ಆಸ್ತಿ ವಾಪಸ್ ನೀಡಬೇಕು: ಹೈಕೋರ್ಟ್ ಚಾಟಿ
ತಾಯಿಯನ್ನು ನೋಡಿಕೊಳ್ಳಲಾಗದ ಮಗಳು ತಾಯಿಯ ಆಸ್ತಿಯನ್ನು ಅವರಿಗೆ ವಾಪಸ್ ನೀಡುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ. ತಾಯಿಯಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ



