high court
ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ನನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂಐ ಅರುಣ್ ವಿಚಾರಣೆ ನಡೆಸಿದರು. ಆಪಾದಿತ ಅಪರಾಧವನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ಹಿರಿಯ ನಾಯಕನಿಗೆ ಸಮನ್ಸ್
ಧರ್ಮಸ್ಥಳ ಪ್ರಕರಣದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ
ಆರೆಸ್ಸೆಸ್‌ಗೆ ನಿರ್ಬಂಧ: ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಎಂದ ಆರ್ ಅಶೋಕ
RSS ಪಥಸಂಚನಲಕ್ಕೆ ಅವಕಾಶ ನೀಡದಿರುವ @INCKarnataka ಸರ್ಕಾರದ ನಿರಂಕುಶವಾದಿ ನಡೆಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ನೀಡಿದೆ ಎಂದು ಪ್ರತಿಪಕ್ಷ ನಾಯಕ
ಜಿಬಿಎ ಪ್ರಶ್ನಿಸಿ ಅರ್ಜಿ: ಹೈಕೋರ್ಟ್‌ಗೆ ಸಲ್ಲಿಸಿ ಎಂದ ಸುಪ್ರೀಂ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್‌ಗೆ ಸಲ್ಲಿಸುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್
ವೀರೇಂದ್ರ ಪಪ್ಪಿ ಬಿಡುಗಡೆ ಕೋರಿ ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಆನ್‌ಲೈನ್ ಬೆಟ್ಟಿಂಗ್ ದಂಧೆ ಸೇರಿದಂತೆ ಅಕ್ರಮ ವ್ಯವಹಾರಗಳಿಗೆ ಸಂಬಂಧಿಸಿದಂತೆ ಇಡಿ ಬಂಧನದಲ್ಲಿರುವ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬಿಡುಗಡೆಗೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಪಪ್ಪಿ ಬಂಧನ ಕಾನೂನುಬಾಹಿರವೆಂದು ಬಿಡುಗಡೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಡಿ ಪರ ಎಎಸ್‌ಜಿ
ಹೈಕೋರ್ಟ್ ಸೇರಿ 6 ಕಡೆ ಬಾಂಬ್ ಸ್ಫೋಟದ ಬೆದರಿಕೆ
ಬೆಂಗಳೂರು: ಹೈಕೋರ್ಟ್,ಇಸ್ರೇಲ್ ರಾಯಭಾರಿ ಕಚೇರಿ ಸೇರಿ 6 ಕಡೆಗಳಲ್ಲಿ ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ಶುಕ್ರವಾರ ಪ್ರಾರ್ಥನೆಯ ವೇಳೆಗೆ ಸ್ಫೋಟ ಆಗುತ್ತದೆ ಎಂದು ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಅಲರ್ಟ್ ಆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು 1
ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ; ನಾಳೆ ಜಾತಿ ಗಣತಿ ಭವಿಷ್ಯ ನಿರ್ಧಾರ
ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಾದ ವಿವಾದಗಳನ್ನು ಆಲಿಸಿದ ಕರ್ನಾಟಕ ಹೈ ಕೋರ್ಟ್ ನಾಳೆ ಸೆಪ್ಟೆಂಬರ್ 23, ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಸಲು
ಧರ್ಮಸ್ಥಳ ಪ್ರಕರಣ: ಸ್ವತಂತ್ರ ಮಾಹಿತಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ದೂರುದಾರ, ಆರೋಪಿಯಾಗಿದ್ದವರು ಹೊಂದಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಾವು ಹೊಂದಿರುವುದಾಗಿ ಹೇಳಿಕೊಂಡಿರುವ ಅರ್ಜಿದಾರರು ಸೆಪ್ಟೆಂಬರ್ 26 ರಂದು ನ್ಯಾಯಾಲಯಕ್ಕೆ ಸ್ವತಂತ್ರ ಮಾಹಿತಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರರಾದ ಪುರಂದರ ಗೌಡ
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್
ಧರ್ಮಸ್ಥಳ ಪರಿಸರದಲ್ಲಿ ಶವಗಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸಲು ಇಬ್ಬರು ಸ್ಥಳೀಯರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಪೀಠ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡು ಎಸ್ಐಟಿಗೆ




