high court
ದಸರಾ ಮತ್ತು ಬಾನು ಮುಷ್ತಾಕ್: ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲವೆಂದು ಮೂರು ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ. ಮಾಜಿ ಸಂಸದ ಪ್ರತಾಪ್
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್
ಹೈಕೋರ್ಟ್ ಜಡ್ಜ್‌ಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ
ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿರುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರು ವಕೀಲರ ಸಂಘದ ಸದಸ್ಯರು ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ ವಕೀಲರು, ನ್ಯಾಯಮೂರ್ತಿಗಳನ್ನು
ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ
ರಾಜ್ಯ ಹೈಕೋರ್ಟ್ ನ ನಾಲ್ವರು ಜಡ್ಜ್ ಗಳ ವರ್ಗಾವಣೆ
ಬೆಂಗಳೂರು: ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ದೇಶನದಂತೆ ಕರ್ನಾಟಕ ಹೈಕೋರ್ಟ್ ನಾಲ್ವರು ನ್ಯಾಯಾಧೀಶರು ಸೇರಿದಂತೆ ವಿವಿಧ ರಾಜ್ಯದ ಹೈಕೋರ್ಟ್‌ಗಳ ಹಲವು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಇತರ ರಾಜ್ಯಗಳಿಂದ ಇಬ್ಬರು ನ್ಯಾಯಾಧೀಶರನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿದೆ. ಏಪ್ರಿಲ್ 15 ಹಾಗೂ 19ರಂದು ನಡೆಸಲಾದ ಸುಪ್ರೀಂ
ಬಿಎಸ್ ವೈ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ ಸುಪ್ರೀಂ ವಿಸ್ತ್ರತ ಪೀಠಕ್ಕೆ ವರ್ಗಾವಣೆ
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣದ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್
ಚುನಾವಣಾ ಅಭ್ಯರ್ಥಿಗಳು ತಮ್ಮ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣ ಘೋಷಿಸಬೇಕು: ಹೈಕೋರ್ಟ್
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ವಿರುದ್ಧ ಸಿವಿಲ್ ನ್ಯಾಯಾಲಯ, ಅರೆ ನ್ಯಾಯಾಧೀಕರಣ, ಆಡಳಿತಾತ್ಮಕ ಪ್ರಾಧಿಕಾರಗಳಲ್ಲಿ ಬಾಕಿಯಿರುವ ಪ್ರಕರಣಗಳು, ಜಾತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಪ್ರಶ್ನಿಸಿರುವುದು ಸೇರಿದಂತೆ ಎಲ್ಲ ಅಂಶಗಳನ್ನು ಘೋಷಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಹೇಳಿದೆ. ಪ್ರಜಾಪ್ರತಿನಿಧಿ ಕಾಯಿದೆ
ಸಂಘಟಿತ ಅಪರಾಧ ಕೇಸ್ ದಾಖಲಿಸಲು ಅನುಮತಿ: ಎಚ್ಚರಿಕೆ ವಹಿಸಲು ಹೈಕೋರ್ಟ್ ಸೂಚನೆ
ಸಂಘಟಿತ ಅಪರಾಧ (ಬಿಎನ್ಎಸ್ ಸೆಕ್ಷನ್ 111) ಅಡಿ ಪ್ರಕರಣ ದಾಖಲಿಸಲು ತನಿಖಾಧಿಕಾರಿಗಳಿಗೆ ಅನುಮತಿ ನೀಡುವಾಗ ವಿಚಾರಣಾ ನ್ಯಾಯಾಲಯಗಳು ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಸೋಮವಾರ ಹೈಕೋರ್ಟ್ ತಿಳಿಸಿದೆ. ಮತ್ತೊಬ್ಬ ವ್ಯಕ್ತಿಯ ಎಟಿಎಂ ಕದ್ದು ಬಳಕೆ ಮಾಡಿ 1 ಲಕ್ಷ ರೂ. ಹಣ
ಕೋಲಾರ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಕೇಸ್ ಸಿಬಿಐಗೆ ನೀಡಿದ ಹೈಕೋರ್ಟ್
ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಆಪ್ತ ಎಂ ಶ್ರೀನಿವಾಸ್
ರನ್ಯಾ ಪತಿ ಜತಿನ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ
ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಸಂಬಂಧ ಬಂಧಿತ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿರುವ ಹೈಕೋರ್ಟ್ ಈ ಸಂಬಂಧದ ಅರ್ಜಿ ವಿಚಾರಣೆಯನ್ನು ಮಾರ್ಚ್ 24ಕ್ಕೆ




