high court
ಆದಾಯಕ್ಕಿಂತ ಹೆಚ್ಚು ಆಸ್ತಿ ಜನಪ್ರತಿನಿಧಿಗಳ ವಿಚಾರಣೆ ಲೋಕಾಗೆ ನಿರ್ದೇಶನ: ಅರ್ಜಿ ವಜಾ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಜನಪ್ರತಿನಿಧಿಗಳ ಆಸ್ತಿಗಳು ಮತ್ತು ಅದಕ್ಕೆ ಸಂಬಂಧಿಸಿದ ಮೂಲಗಳ ಕುರಿತು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆ ನಡೆಸುವುದಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರ ಆಸ್ತಿ ಮತ್ತದರ ಮೂಲಗಳ ಕುರಿತು ಲೋಕಾಯುಕ್ತ ತನಿಖೆಗೆ ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥವಡ್ಡೆ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ
ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ
ಮುಖ್ಯ ಮಾಹಿತಿ ಆಯುಕ್ತ ಸೇರಿದಂತೆ ಎಂಟು ಮಂದಿ ಆಯುಕ್ತರನ್ನು ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಮಾಡಿ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಸುಪ್ರೀಂಕೋರ್ಟ್ ಆದೇಶ ಪಾಲಿಸದೆ ಈ ನೇಮಕ ನಡೆದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಜೆ.ಪಿ.ನಗರದ ಕೆ.ಮಲ್ಲಿಕಾರ್ಜುನರಾಜು
ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿಗೆ ಬಿಗ್ ರಿಲೀಫ್: ಇಡಿ ತನಿಖೆಗೆ ಹೈಕೋರ್ಟ್ ತಡೆ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಇಡಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ
ವಂಚನೆ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ನಂಬಿಸಿ ವೈದ್ಯೆಯೊಬ್ಬರ ಬಳಿ 2.52 ಕೋಟಿ ಹಣ ಮತ್ತು 2 ಕೆ.ಜಿ. 350 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿ ವಾಪಸ್ ಕೇಳಿದಾಗ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಗಳಾದ ಐಶ್ವರ್ಯಾ ಗೌಡ
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ
ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!
ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್




