High school teachers
ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ಬೇಕಿದ್ರೆ ಅರ್ಹತಾ ಪರೀಕ್ಷೆ ಪಾಸ್ ಕಡ್ಡಾಯ
ಸರ್ಕಾರ ಶಾಲಾ ಶಿಕ್ಷಕರ ಬಡ್ತಿ ನೀತಿಯಲ್ಲಿ ಮಹತ್ತರ ಬದಲಾವಣೆಯನ್ನು ಮಾಡಿದ್ದು, ಶಿಕ್ಷಕರಿಗೆ ಬಡ್ತಿ ಪಡೆಯಲು ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಇದು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮಾತ್ರ ಅನ್ವಯವಾಗುವುದು. ಶಿಕ್ಷಕರು ಕನಿಷ್ಠ 10 ವರ್ಷ ಸೇವೆ ಪೂರೈಸಿರಬೇಕು, ಬಿಎಡ್ ಪದವಿ ಶಿಕ್ಷಕರು ಮಾತ್ರ ಬಡ್ತಿಗೆ ಅರ್ಹರಾಗಿದ್ದು, 100 ಅಂಕಗಳ ವಿಷಯವಾರು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕವೇ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ ಸಿಗಲಿದೆ. ಫ್ರೀಡಂ ಪಾರ್ಕ್ನಲ್ಲಿ


