high security
ರಾಜ್ಯದ ಜಲಾಶಯಗಳ ಮೇಲೆ ಪೊಲೀಸ್ ಕಣ್ಗಾವಲು
ಭಾರತವು ಉಗ್ರರ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಹಲವು ರಕ್ಷಣಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಅದರಂತೆ ರಾಜ್ಯದಲ್ಲೂ ಪ್ರಮುಖ ಸ್ಥಳ , ಸಂಸ್ಥೆಗಳಿಗೆ ಬಿಗಿ ಭದ್ರತೆ ನೀಡಲಾಗಿದೆ. ಜಲಸಂಪನ್ಮೂಲ ಇಲಾಖೆಯ ಆದೇಶದಂತೆ ನಾಡಿನಲ್ಲಿರುವ ಜಲಾಶಯಗಳಿಗೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ವಿಜಯನಗರದ ತುಂಗಭದ್ರಾ ಜಲಾಶಯಕ್ಕೆ ಬಿಗಿ ಭದ್ರತೆ ಕಲ್ಪಿಸಿ, ಆಗಮಿಸುವ ಪ್ರವಾಸಿಗರ ಮೇಲೆ ಹದ್ದಿನಕಣ್ಣು ಇರಿಸಲಾಗಿದೆ. ಡಿ.ಎ.ಆರ್.ಕೈಗಾರಿಕಾ ಭದ್ರತಾ ಪಡೆ ಸೇರಿದಂತೆ ಸ್ಥಳೀಯ ಪೊಲೀಸರು ನಿಗಾ