high-speed rail corridors
Union Budget 2026-27: 20 ಹೊಸ ರಾಷ್ಟ್ರೀಯ ಜಲಮಾರ್ಗ, ಏಳು ಹೈಸ್ಪೀಡ್ ರೈಲು ಕಾರಿಡಾರ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಮುಂದಿನ ಐದು ವರ್ಷಗಳಲ್ಲಿ 20 ಹೊಸ ರಾಷ್ಟ್ರೀಯ ಜಲಮಾರ್ಗಗಳನ್ನು ಕಾರ್ಯಗತಗೊಳಿಸಲು ಸರ್ಕಾರ ಯೋಜಿಸಿದೆ. ಏಳು ಹೈಸ್ಪೀಡ್ ರೈಲು ಕಾರಿಡಾರ್ಗಳನ್ನು ಘೋಷಣೆ ಮಾಡಲಾಗಿದೆ. ಅವುಗಳೆಂದರೆ ಮುಂಬೈ-ಪುಣೆ, ಪುಣೆಯಿಂದ ಹೈದರಾಬಾದ್, ಹೈದರಾಬಾದ್ನಿಂದ ಬೆಂಗಳೂರು, ಹೈದರಾಬಾದ್ನಿಂದ ಚೆನ್ನೈ, ಚೆನ್ನೈನಿಂದ ಬೆಂಗಳೂರು, ಬೆಂಗಳೂರಿನಿಂದ ವಾರಣಾಸಿ, ವಾರಣಾಸಿಯಿಂದ ಸಿಲಿಗುರಿಗಳಿಗೆ ಈ ರೈಲುಗಳು ಓಡಲಿವೆ. ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಬರುವ ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ಮತ್ತು REC ಲಿಮಿಟೆಡ್


