Menu

ವಿಮಾನದ ತುರ್ತು ನಿರ್ಗಮನದ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ!

ಚಂಡೀಗಢ: ಅತ್ಯಂತ ವೇಗದ ಯುದ್ಧ ವಿಮಾನ ತಪ್ಪಿಸಿಕೊಳ್ಳುವ ವ್ಯವಸ್ಥೆಯ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ತಂತ್ರಜ್ಞಾನ ಹೊಂದಿದ ಕೆಲವೇ ರಾಷ್ಟ್ರಗಳ ಸಾಲಿಗೆ ಭಾರತ ಸೇರ್ಪಡೆಯಾಗಿದೆ. ಡಿಆರ್ ಡಿಒ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ ಸೌಲಭ್ಯದಿಂದ ಗಂಟೆಗೆ 800 ಕಿ.ಮೀ ವೇಗದಲ್ಲಿ ನಿಖರವಾಗಿ ನಿಯಂತ್ರಿತ ಚಲಿಸುವ ರೈಲಿನಲ್ಲಿ ಯುದ್ಧ ವಿಮಾನದ ಎಸ್ಕೇಪ್ ಸಿಸ್ಟಮ್‌ನ