Menu

ಮುಡಾ ಅಕ್ರಮ: ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸ್ನೇಹಮಯಿ ಮೇಲ್ಮನವಿ

ಮುಡಾದಿಂದ ಅಕ್ರಮ ನಿವೇಶನ ಪಡೆದ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಈ ಮೇಲನವಿ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ಸಿಆರ್‌ಪಿಸಿ ಸೆಕ್ಷನ್‌ 156(3) ಅಡಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಧಿಕಾರವಿಲ್ಲ. ಈ ಅಧಿಕಾರ ಹೈಕೋರ್ಟ್‌ಗೆ ಸಂವಿಧಾನದ 22ನೇ ವಿಧಿ ಮತ್ತು