hindi
ಕೇಂದ್ರ ಹಿಂದಿ ಹೇರಿಕೆ: ಚಂದ್ರಬಾಬು ನಾಯ್ಡು ಜಾಣತನದ ಹೇಳಿಕೆ
ಅಮರಾವತಿ: ಕೇಂದ್ರ ಸರಕಾರದ ಹಿಂದಿ ಹೇರಿಕೆಯು ದಕ್ಷಿಣ ಭಾರತದಲ್ಲಿ ದೊಡ್ಡ ಜ್ವಾಲಾಮುಖಿ ಸೃಷ್ಟಿಸುವ ಸೂಚನೆ ಇದ್ದು, ಕ್ರಮೇಣ ರಾಜಕೀಯ ಮುಖಂಡರು ಈ ವಿಚಾರದ ಬಗ್ಗೆ ಮಾತಾನಾಡಲು ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನರ ಚಂದ್ರಬಾಬು ನಾಯ್ಡು, ಈ ವಿಚಾರದಲ್ಲಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದು ಅತಿ ಜಾಣತನ ತೋರಲು ಪ್ರಯತ್ನಿಸಿದ್ದಾರೆ. ಹಿಂದಿ ಪರವಾಗಿ ಬ್ಯಾಟ್ ಬೀಸಿ ಎಲ್ಲರಿಂದಲೂ ಮಂಗಳಾರತಿ ಮಾಡಿಸಿಕೊಂಡ ತಮ್ಮ ಡಿಸಿಎಂ ಪವನ್ ಕಲ್ಯಾಣ್ ಅವರ ಉದಾಹರಣೆ
ಉತ್ತರ ಭಾರತದ 25 ಭಾಷೆ ನಾಶಗೊಳಿಸಿದ ಹಿಂದಿ: ಎಂಕೆ ಸ್ಟಾಲಿನ್ ಗಂಭೀರ ಆರೋಪ
ಕೇಂದ್ರ ಸರ್ಕಾರ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ತ್ರಿಭಾಷಾ ವಿವಾದ ಇದೀಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಕಳೆದ 100 ವರ್ಷಗಳಲ್ಲಿ ಉತ್ತರ ಭಾರತದ 25 ಭಾಷೆಗಳನ್ನು ಹಿಂದಿ ಭಾಷೆ ಧ್ವಂಸಗೊಳಿಸಿದೆ ಎಂಬ ಗಂಭೀರ ಆರೋಪದಿಂದ ಮತ್ತೊಂದು ತಿರುವು ಪಡೆದಿದೆ. ಉತ್ತರ