Menu

ಬಿಜೆಪಿ ಅಧಿಕಾರದಲ್ಲಿದ್ದಾಗ ಸುಹಾಸ್‌ ಶೆಟ್ಟಿ ರೌಡಿ ಶೀಟರ್‌, ಈಗ ಮಹಾತ್ಮ: ದಿನೇಶ್‌ ಗುಂಡೂರಾವ್‌

ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್‌ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು ಎಂದು ಹೇಳಿರುವ ಸಚಿವ ದಿನೇಶ್‌ ಗುಂಡೂರಾವ್‌ ಸುಹಾಸ್‌ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿಯನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಹತ್ಯೆಯಾದ ಸುಹಾಸ್‌ ಶೆಟ್ಟಿಯನ್ನು ಈಗ ಮಹಾತ್ಮರಂತೆ

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿ.ಕೆ. ಶಿವಕುಮಾರ್

ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ

ಪುಣ್ಯಸ್ನಾನ ಮಾಡಿ ಹತ್ತಾರು ಪ್ರಶ್ನೆಗೆ ಉತ್ತರವಿತ್ತ ಡಿಕೆಶಿ

ಕಾಂಗ್ರೆಸ್‌ ಹಿಂದೂ ವಿರೋಧಿ ಎನ್ನುವವರಿಗೆ ಡಿಸಿಎಂ ಮಾರುತ್ತರ ಪ್ರಯಾಗ್‌ರಾಜ್‌ನಲ್ಲಿ  ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸುವ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ಎಳೆಯನ್ನು ಇನ್ನಷ್ಟು ಬಲಪಡಿಸಿದ್ದಾರೆ.  ಕೀಳು ಮಟ್ಟದ ಪಕ್ಷ ರಾಜಕೀಯ ಮಾಡುವ ಕೆಲವರಿಗೆ ಸೂಕ್ತ ಉತ್ತರ