Hindu activist
ಪುನೀತ್ ಕೆರೆಹಳ್ಳಿಗೆ ಸೋಷಿಯಲ್ ಮೀಡಿಯಾದಲ್ಲಿ ಜೀವ ಬೆದರಿಕೆ
ಹಿಂದೂ ಪರ ಹೋರಾಟಗಾರ ಎನ್ನಲಾಗುವ ಪುನೀತ್ ಕೆರೆಹಳ್ಳಿಗೆ ಮೈಸೂರು ಮೂಲದ ವ್ಯಕ್ತಿ ಜೀವ ಬೆದರಿಕೆ ಒಡ್ಡಿರುವುದು ಬಹಿರಂಗಗೊಂಡಿದೆ. ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬ ವ್ಯಕ್ತಿ ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಜೀವ ಬೆದರಿಕೆಯೊಡ್ಡಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಅಕ್ರಮ್ ಖಾನ್ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನ್ಯಾಯಾಲಯದ ಆದೇಶ ಪಡೆದು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತನಿಖೆ
ಬೆದರಿಕೆ ಪೋಸ್ಟ್‌ಗಳು: ಮಂಗಳೂರಿನಲ್ಲಿ ಪೊಲೀಸ್ ಹೈ ಅಲರ್ಟ್, ರಾತ್ರಿ 9.30ರೊಳಗೆ ಎಲ್ಲ ಬಂದ್
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದು, ಸೋಮವಾರ ರಾತ್ರಿ 9.30ರೊಳಗೆ



