Hindu activists
ಮೂಡಿಗೆರೆ ವಲಸೆ ಕಾರ್ಮಿಕರ ಗುರುತು ಚೀಟಿ ಪರಿಶೀಲನೆ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರೆಂದು ಹೇಳಿಕೊಂಡು ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಧಾರ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಪೊಲೀಸರು ಬಜರಂಗದಳ ಮುಖಂಡ ಸುದೇವ್, ಸಂತೋಷ್ ಸೇರಿದಂತೆ ಒಟ್ಟು ಒಂಬತ್ತು ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೂಡಿಗೆರೆ ಪಟ್ಟಣದ ವಾರದ ಸಂತೆಗೆ
ಚಾಮುಂಡೇಶ್ವರಿಗೆ ಅವಮಾನ ಆರೋಪ: ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಹೋರಾಟಗಾರರ ಆಕ್ರೋಶ
ಹಿರಿಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ರಿಯಾಲಿಟಿ ಶೋ ಸ್ಕಿಟ್ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ಹೆಸರು ಪ್ರಸ್ತಾಪಿಸಿ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿ ಹಿಂದೂ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಡೈಲಾಗ್ ಸೋಷಿಯಲ್ ಮಿಡಿಯಾದಲ್ಲೂ ವೈರಲ್ ಆಗುತ್ತಿದೆ. ಶೋನಲ್ಲಿ



