Menu

ಮಂಡ್ಯದ ಗಾಂಧಿನಗರದಲ್ಲಿ ಹಿಂದೂ -ಮುಸ್ಲಿಮರಿಂದ ಅದ್ಧೂರಿ ಗಣೇಶ ವಿಸರ್ಜನೆ

ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಿದ ಬಳಿಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು ಪ್ರತಿಭಟನೆ, ಲಾಠಿ ಚಾರ್ಜ್‌ ಮೂಲಕ ಸುದ್ದಿಯಾಗಿ ರಾಜಕೀಯ ಪಕ್ಷಗಳ ಮೇಲಾಟಕ್ಕೂ ವೇದಿಕೆಯಾಗಿ ಪರಿಣಮಿಸಿತ್ತು. ಅದೇ  ಮಂಡ್ಯದ ಗಾಂಧಿನಗರದಲ್ಲಿ ಜೈ ಭೀಮ್ ಗೆಳಯರ ಬಳಗದಿಂದ ಆಯೋಜಿಸಲಾಗಿದ್ದ ಗಣೇಶೋತ್ಸವದ ಅಂಗವಾಗಿ ಹಿಂದೂ -ಮುಸ್ಲಿಮರಿಂದ ಅದ್ಧೂರಿ ಗಣೇಶ ವಿಸರ್ಜನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಂ ಯುವಕರು ಸಾಮರಸ್ಯ ಮೆರೆದು ಮಾದರಿಯಾಗಿದ್ದಾರೆ. ಮಂಡ್ಯದ ಗಾಂಧಿ ನಗರದ 9ನೇ ಕ್ರಾಸ್