Menu

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಕೊಲೆ: ಮಂಗಳೂರಿನಲ್ಲಿ ಮೇ 6ರವರೆಗೆ ನಿಷೇಧಾಜ್ಞೆ

ಮಂಗಳೂರಿನ  ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ  ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು  ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ಸುಹಾಸ್‌ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ ನೀಡಿದ್ದು, ಮುಂಜಾಗ್ರತೆ ಕ್ರಮವಾಗಿ ಮೇ ಆರರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಕೊಲೆಯಾದ ಸುಹಾಸ್ ಶೆಟ್ಟಿ ರೌಡಿಶೀಟರ್‌ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಸುರತ್ಕಲ್‌ ಮುಹಮ್ಮದ್ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಪ್ರಮುಖ