Menu

ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಸ್ಥಳೀಯರಿಂದ ಹಲ್ಲೆ

ಚಿಕ್ಕಮಗಳೂರಿನ ಗಾಂಧಿನಗರದಲ್ಲಿ  ಒಂಟಿಯಾಗಿರುವ ವಿವಾಹಿತ ಹಿಂದೂ ಮಹಿಳೆಯ ಮನೆಯಲ್ಲಿದ್ದ ಯುವ ಕಾಂಗ್ರೆಸ್ ಮುಖಂಡನ ಮೇಲೆ ಸ್ಥಳೀಯ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಶರೀಫ್ ಹಲ್ಲೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಮಹಿಳೆಯ ಮನೆಗೆ ರಾಹಿಲ್ ಶರೀಫ್ ಬಂದಿದ್ದು, ಮನೆಯಿಂದ ಹೊರ ಹೋಗ ದಿರುವುದನ್ನು ಗಮನಿಸಿದ ಸ್ಥಳೀಯ ಕೆಲವು ಯುವಕರು ಗುಂಪಾಗಿ ಮಹಿಳೆಯ ಮನೆಗೆ ತೆರಳಿ ಪ್ರಶ್ನಿಸಿದ ವೇಳೆ ಮಾತಿನ ಚಕಮಕಿ ನಡೆದಿದೆ ಎಂದು