hindus water
ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡದಿದ್ದರೆ ರಕ್ತ ಹರಿಸುತ್ತೇವೆ: ಬಿಲಾವಲ್ ಭುಟ್ಟೋ ಎಚ್ಚರಿಕೆ
ಇಸ್ಲಮಾಬಾದ್: ಸಿಂಧೂ ನದಿ ನೀರು ಪಾಕಿಸ್ತಾನಕ್ಕೆ ಹರಿಯಬೇಕು. ಇಲ್ಲವಾದಲ್ಲಿ ಭಾರತೀಯರ ರಕ್ತ ಹರಿಸುತ್ತೇವೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಮಾರಕ