hiriyur
ನೀರಾವರಿಗೆ ಸರ್ಕಾರ 1274 ಕೋಟಿ ವೆಚ್ಚದ ಯೋಜನೆ ಸಿದ್ದಪಡಿಸಿದೆ: ಸಿಎಂ ಸಿದ್ದರಾಮಯ್ಯ
ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ