Menu

ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ಮಗು ಮಾರಿದ ಹಿರಿಯೂರಿನ ತಾಯಿ

ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದೆ ಎಂದು ತನ್ನ ಎರಡು ವರ್ಷದ ಮಗುವನ್ನು ಕೊಪ್ಪಳ ಮೂಲದವರಿಗೆ ಐವತ್ತು ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದಾಳೆ. ಕೆಲವು ದಿನಗಳಿಂದ ಮಗು ಕಾಣದ ಹಿನ್ನೆಲೆಯಲ್ಲಿ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ತಾಯಿ ನಡೆಸಿರುವ ಈ ಕೃತ್ಯ ಬಯಲಾಗಿದೆ. ಮಗುವನ್ನು ಮಾರಾಟ ಮಾಡಿರುವ ಹುಳಿಯಾರು ರಸ್ತೆಯ ನಿವಾಸಿ ಐಶ್ವರ್ಯ

ಹಿರಿಯೂರಿನಲ್ಲಿ ಬಸ್‌-ಲಾರಿ ಡಿಕ್ಕಿ: 17 ಮಂದಿ ಸಂಜೀವ ದಹನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ  ಸಜೀವ ದಹನಗೊಂಡಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ