Sunday, September 13, 2026
Menu

ಗಂಡು ಮಗುವಿಗೆ ಹಂಬಲ: ವಿಜಯಪುರದಲ್ಲಿ ಮಾಟಗಾತಿ ಸಲಹೆಯಂತೆ ರಕ್ತ ಬರುವಂತೆ ಪತ್ನಿಯ ಕೂದಲು ಕಿತ್ತ ಗಂಡ

ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದಲ್ಲಿ ಗಂಡು ಮಗು ಬೇಕೆಂದು ಬಯಸುತ್ತಿದ್ದ ವ್ಯಕ್ತಿ ಮಾಟಗಾತಿಯ ಮಾತು ಕೇಳಿ ಪತ್ನಿಯ ನೆತ್ತಿಯಲ್ಲಿ ರಕ್ತ ಬರುವಂತೆ ಬಲವಂತವಾಗಿ ಕೂದಲನ್ನು ಕತ್ತರಿಸಿರುವ ಘಟನೆ ನಡೆದಿದೆ. ದುಂಡೇಶ್‌ ಮತ್ತು ಜ್ಯೋತಿ ದಳವಾಯಿ ದಂಪತಿಗೆ ಮೂರು ಹೆಣ್ಣು ಮಕ್ಕಳಿದ್ದು, ನಾಲ್ಕನೇಯದಾಗಿ ಗಂಡು ಮಗುವಿಗೆ ಜನ್ಮ ನೀಡಲಿ ಎಂಬ ಕಾರಣಕ್ಕೆ ಪತಿ ಮತ್ತು ಅತ್ತೆ ಸೇರಿ ಈ ಕೃತ್ಯ ಮಾಡಿರುವುದಾಗಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಟು