hk patil
ಮಾತಾ ಮಾಣಿಕೇಶ್ವರಿ ದೇವಸ್ಥಾನ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು: ಗುರಮಿಟಕಲ್ಲಿನ ಯಾಣಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್. ಕೆ. ಪಾಟೀಲ್ ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಇದು ಗುಡಿ ಅಲ್ಲ,
ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.