hk patil
ಲಕ್ಕುಂಡಿಯಲ್ಲಿ 44 ರಕ್ಷಿತ ಸ್ಮಾರಕಗಳಾಗುವ ನಿರೀಕ್ಷೆ: ಸಚಿವ ಎಚ್.ಕೆ.ಪಾಟೀಲ
ಬಾಗಲಕೋಟೆ: ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಸ್ಥಳವಾಗಿ ಘೋಷಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿಗಳು ಲಕ್ಕುಂಡಿ ಉತ್ಖನನಕ್ಕೆ ಚಾಲನೆ ನೀಡಿದ್ದು, ಕಳೆದ ನಾಲ್ಕು ದಿನಗಳಲ್ಲಿ ದೊರೆತಿರುವ ವಸ್ತುಗಳು ಭೂಮಿಯ ಮೇಲ್ಮೈ ಭಾಗದಲ್ಲೇ ಪತ್ತೆಯಾಗಿವೆ. ಮುಂದಿನ ದಿನಗಳಲ್ಲಿ ಭೂಮಿಯ ಆಳದಲ್ಲಿ ಇನ್ನೂ ಅಪಾರ ಪ್ರಮಾಣದ ಪಾರಂಪರಿಕ, ಐತಿಹಾಸಿಕ ಹಾಗೂ ಕಲಾ
ಲಕ್ಕುಂಡಿಗೆ ಯುನೆಸ್ಕೋ ಸ್ಥಾನಮಾನಕ್ಕಾಗಿ ಸರ್ಕಾರ ಪ್ರಯತ್ನ: ಎಚ್.ಕೆ. ಪಾಟೀಲ
ಗದಗ ಜಿಲ್ಲೆಯ ಲಕ್ಕುಂಡಿಯನ್ನು ಯುನೆಸ್ಕೋ ಜಾಗತಿಕ ಪಾರಂಪರಿಕ ತಾಣದ ಸ್ಥಾನಮಾನವನ್ನು ದೊರಕಿಸಲು ಕರ್ನಾಟಕ ಸರ್ಕಾರ ಕಾರ್ಯೋನ್ಮುಖವಾಗಿದೆ, ತನ್ಮೂಲಕ ಕರ್ನಾಟಕವನ್ನು ಪಾರಂಪರಿಕ ಪ್ರವಾಸೋದ್ಯಮದ ಮುಂಚೂಣಿ ರಾಜ್ಯವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ
ಜಾತಿ ಗಣತಿಗೆ ಗೈರಾದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಹೆಚ್.ಕೆ.ಪಾಟೀಲ್
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿಗಳು ಸಮೀಕ್ಷೆ ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ
ಮಾತಾ ಮಾಣಿಕೇಶ್ವರಿ ದೇವಸ್ಥಾನ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು: ಗುರಮಿಟಕಲ್ಲಿನ ಯಾಣಗುಂದಿಯಲ್ಲಿರುವ ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಅಗತ್ಯ ಕ್ರಮ ವಹಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್. ಕೆ. ಪಾಟೀಲ್
ಕೊಡವ ಹೆರಿಟೇಜ್ ಕೇಂದ್ರ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್
ಬೆಂಗಳೂರು: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ.



