HK Patils family
ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು
ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ ಸರ್ಕಲ್ ಬಳಿಯ 15 ಗುಂಟೆ ಜಾಗವನ್ನು ಕಬಳಿಸಲಾಗಿದೆ ಎಂದು ಆರೋಪಿಸಿ ಸಹೋದರಿಯರಾದ ಸಾವಕ್ಕ ಸುಳ್ಳದ, ಧಾರವಾಡದ ಜಕ್ಕವ್ವ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಹೆಚ್‌ಕೆ ಪಾಟೀಲ್ ಕುಟುಂಬ ನಮಗೆ


