HMPV
ಮಹಾರಾಷ್ಟ್ರದಲ್ಲಿ 2 ಎಚ್ ಎಂವಿಪಿ ಪ್ರಕರಣ ಪತ್ತೆ: 7ಕ್ಕೇರಿದ ಸೋಂಕಿತರ ಸಂಖ್ಯೆ
ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ತಪಾಸಣೆ ವೇಳೆ ಎಚ್ ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ. ಕೋವಿಡ್ ಮಾದರಿಯ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ
ದೇಶಾದ್ಯಂತ 5ಕ್ಕೇರಿದ ಎಚ್ ಎಂವಿ ವೈರಸ್ ಪ್ರಕರಣ: ಆತಂಕ ಬೇಡ ಎಂದ ಕೇಂದ್ರ
ಎಚ್ ಎಂವಿ ವೈರಸ್ ದೇಶಾದ್ಯಂತ ಹರಡಿದ್ದು, ದೇಶದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ಸೋಂಕು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಗುಜರಾತ್ ನ ಅಹಮದಾಬಾದ್, ಪಶ್ಚಿಮ ಬಂಗಳಾದ ಕೋಲ್ಕತಾ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು
HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್. ಅಶೋಕ್
ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು
ಗುಜರಾತ್ ನಲ್ಲಿ ಎಚ್ ಎಂಪಿ ವಿ ವೈರಸ್ ಪತ್ತೆ: ಭಾರತದಲ್ಲಿ 3ಕ್ಕೇರಿದ ಪ್ರಕರಣ
ಗುಜರಾತ್ ರಾಜಧಾನಿ ಅಹಮದಾಬಾದ್ ನಲ್ಲಿ ಎಚ್ ಎಂವಿಪಿ ವೈರಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಂದೇ ದಿನ 3 ಪ್ರಕರಣಗಳು ಪತ್ತೆಯಾದಂತೆ ಆಗಿದೆ. ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂವಿಪಿ ವೈರಸ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ಪತ್ತೆ
ಚೀನಾದಲ್ಲಿ ಹೆಚ್ಚುತ್ತಿದೆ ಎನ್ನಲಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರದ ಕಾರಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ
ಚೀನಾದಲ್ಲಿ ಹೊಸ ವೈರಸ್‌ಗೆ ಜನ ಬಲಿಯಾಗ್ತಿದ್ದಾರ?
ಜಗತ್ತನ್ನೇ ಕಂಗೆಡಿಸಿದ್ದ ಕೊರೊನಾ ವೈರಸ್ ಕಾಣಿಸಿಕೊಂಡ 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಚೀನಾದಲ್ಲಿ ಮೆಟಾಪ್ನ್ಯೂಮೋವೈರಸ್ ಹಬ್ಬಿದ್ದು, ಚೀನಾದ ಜನರ ದಂಡು ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ವೈರಲ್ ಆಗಿವೆ. ಚೀನಾ




