Menu

ರಿಯಲ್ ಎಸ್ಟೇಟ್ ಗೆ ಎಚ್ಎಂಟಿ ಅರಣ್ಯ ಭೂಮಿ ಬಿಡಬೇಕೆ: ಎಚ್ ಡಿಕೆಗೆ ಈಶ್ವರ ಖಂಡ್ರೆ ತಿರುಗೇಟು

ಬೆಂಗಳೂರು, ಫೆ.3: ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸುವುದಿಲ್ಲ, ಆದರೆ ಕೆ.ಐ.ಓ.ಸಿ.ಎಲ್. ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ

14,300 ಕೋಟಿ ರೂ. ಮೌಲ್ಯದ ಎಚ್ಎಂಟಿ ಅರಣ್ಯ ಭೂಮಿ ಹಿಂಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಧಾರ

ಎಚ್‌ಎಂಟಿ ಲಿಮಿಟೆಡ್‌ನ ಸ್ವಾಧಿನದಲ್ಲಿರುವ ರೂ.14,300 ಕೋಟಿ ಮೌಲ್ಯದ ಅರಣ್ಯ ಭೂಮಿ ರಾಜ್ಯ ಸರ್ಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಎಚ್‌ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ