hoax call
ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ: ಎಸ್ ಐಟಿ ತನಿಖೆಗೆ ಆದೇಶ
ಸಿಎಂ, ಡಿಸಿಎಂ ಮನೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಸ್ ಐಟಿ ತನಿಖೆಗೆ ಆದೇಶಿಸಿದೆ. ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ಕೆಲ ಶಾಲೆಗಳು, ಸರ್ಕಾರಿ ಕಚೇರಿ ಹಾಗೂ ದೇವಸ್ಥಾನಗಳಿಗೆ ಬಾಂಬ್ ಬೆದರಿಕೆ ಬರುತ್ತಿವೆ. ಬೆಂಗಳೂರಿನಲ್ಲೇ ಇಂತಹ 34 ಪ್ರಕರಣಗಳು ದಾಖಲಾಗಿವೆ. ಮುಂಬೈನಲ್ಲಿ 27, ಚೆನ್ನೈ 22 ಪ್ರಕರಣಗಳು ದಾಖಲಾಗಿವೆ. ಬಾಂಬ್ ಬೆದರಿಕೆಗಳನ್ನು ತಪ್ಪಿಸಲು ಹಾಗೂ ಹುಸಿ ಬೆದರಿಕೆ ಹಾಕುವ ಕಿಡಿಗೇಡಿಗಳ ಪತ್ತೆಗೆ ಜಂಟಿ ಪೊಲೀಸ್ ಆಯುಕ್ತ


