Home ministry
ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಕಡ್ಡಾಯ
‘ವಂದೇ ಮಾತರಂ’ ಗೀತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ರಾಷ್ಟ್ರಗೀತೆಗೂ ಮುನ್ನ ʻವಂದೇ ಮಾತರಂʼ ಗೀತೆ ಹಾಡಬೇಕು ಅಥವಾ ನುಡಿಸಬೇಕು ಎಂದು ಹೊಸ ಮಾರ್ಗಸೂಚಿ ಹೊರಡಿಸಿದೆ. ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ್ದು, ಪದ್ಮ ಪ್ರಶಸ್ತಿ ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ, ರಾಷ್ಟ್ರಪತಿಗಳು ಭಾಗವಹಿಸುವ ಇತರ ಎಲ್ಲಾ ಕಾರ್ಯಕ್ರಮಗಳು, ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು, ಚಿತ್ರಮಂದಿರಗಳಲ್ಲಿ ವಂದೇ ಮಾತರಂ ಗೀತೆ ನುಡಿಸಬೇಕು ಅಥವಾ ಹಾಡಬೇಕು
ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್ ಮಾಕ್ ಡ್ರಿಲ್
ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್



