Menu

ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್‌ ಮಾಕ್‌ ಡ್ರಿಲ್‌

ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್​ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್​ ಡ್ರಿಲ್​​ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್​ ಡ್ರಿಲ್​ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಎನ್‌ಸಿಸಿ, ಎನ್ನೆಸ್ಸೆಸ್‌, ಸಿವಿಲ್ ಡಿಫೆನ್ಸ್ ಮತ್ತು ವೈದ್ಯರು ಈ ಡ್ರಿಲ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ