Menu

ಬೆಂಗಳೂರಿನಲ್ಲಿ 25ರ ಯುವತಿಯ ಹನಿಟ್ರ್ಯಾಪ್‌ ಬಲೆಗೆ ಸಿಲುಕಿದ 68ರ ವೃದ್ಧ

ಬೆಂಗಳೂರಿನಲ್ಲಿ 68ರ ವೃದ್ಧರೊಬ್ಬರು 25ರ ಯುವತಿಯ ಹನಿಟ್ರ್ಯಾಪ್‌ ಬಲೆಯೊಳಗೆ ಸಿಲುಕಿರುವುದು ಬಯಲಾಗಿದೆ. ಯುವತಿ ವೃದ್ಧರಲ್ಲಿ ಎರಡು ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟು ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇಬ್ಬರು ಯುವಕರ ಮೂಲಕ ಯುವತಿ 2 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದಾಳೆ. ಎರಡು ಕೋಟಿ ರೂ. ನೀಡದಿದ್ದರೆ ಖಾಸಗಿ ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಜಯ್, ಅಭಿ ಎಂಬವರ ವಿರುದ್ಧ ವೃದ್ಧರು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೋರಮಂಗಲದ ಕಾಫಿ

ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ

ಹನಿಟ್ರ್ಯಾಪ್ ವಿಚಾರದಲ್ಲಿ  ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ  ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು  ಕಾಣುತ್ತಿ ದ್ದೇವೆ. 

ಕರ್ನಾಟಕದ ಹನಿಟ್ರ್ಯಾಪ್‌ ತನಿಖೆ ಕೋರಿದ್ದ ಪಿಐಎಲ್‌ ವಜಾಗೊಳಿಸಿದ ಸುಪ್ರೀಂ

ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ತನಿಖೆಗೆ ಕೋರಿ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ವಿಚಾರಣೆ

ಹನಿಟ್ರ್ಯಾಪ್ ತನಿಖೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಚಿವ ಕೆಎನ್ ರಾಜಣ್ಣ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಮಧುಬಲೆಯನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಸಹಕಾರ ಸಚಿವ ಕೆಎನ್​ ರಾಜಣ್ಣ  ಪ್ರಕರಣದ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಹನಿಟ್ರ್ಯಾಪ್​ ಯತ್ನ ನಡೆದಿರುವ ಬಗ್ಗೆ ಕಳೆದ ಶುಕ್ರವಾರ ಸದನದಲ್ಲಿ ಪ್ರಸ್ತಾಪಿಸಿ

ಸಿಎಂ ಜೊತೆ ಚರ್ಚಿಸಿ ಹನಿಟ್ರ್ಯಾಪ್ ಪ್ರಕರಣ ತನಿಖೆ: ಜಿ.ಪರಮೇಶ್ವರ್

ಸಚಿವ ಕೆಎನ್ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸಹಕಾರ ಸಚಿವ

ಸುಪ್ರೀಂ ಮೆಟ್ಟಿಲೇರಿದ ಹನಿಟ್ರ್ಯಾಪ್: ವಿಚಾರಣೆಗೆ ಅಂಗೀಕಾರ

ನವದೆಹಲಿ: ಕರ್ನಾಟಕದ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಮಧುಬಲೆ ಪ್ರಕರಣವು ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದೆ. ಕರ್ನಾಟಕದಲ್ಲಿನ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾ. ಸಂಜೀವ್

ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ 

“ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದ

ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ

ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ

ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್

ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್‌ ಅಶೋಕ್‌

ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ಈಗ  ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ  ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ