honey trap
ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಹನಿಟ್ರ್ಯಾಪ್: ಉನ್ನತಮಟ್ಟದ ತನಿಖೆಗೆ ಪರಮೇಶ್ವರ್ ಒಪ್ಪಿಗೆ
ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ಬುಧವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ ರೀತಿ ಕೆಲಸ ಮಾಡೋದು ಸರಿಯೇ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹನಿಟ್ರ್ಯಾಪ್ ಮೂಲಕ ಮುಖಂಡರನ್ನು ಬೀಳಿಸಿಕೊಳ್ಳಲಾಗುತ್ತಿದೆ. ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನ ಆಗಿತ್ತು