honey trap
ಹನಿಟ್ರ್ಯಾಪ್ ವಿವಾದ: ಸ್ಪೀಕರ್ ಮೇಲೆ ಪೇಪರ್ ಎಸೆದು ಪ್ರತಿಪಕ್ಷ ಸದಸ್ಯರ ಆಕ್ರೋಶ
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದ್ದಾರೆ. ವಿಧಾನಸಭೆಯ ಅಧಿವೇಶನದ ಕಡೆಯ ದಿನವಾದ ಶುಕ್ರವಾರ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಸುನಿಲ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಸಚಿವರೇ ತನ್ನ ಮೇಲೆ
ಹನಿ ಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದ ಸಿಎಂ
ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್
ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್ ಅಶೋಕ್
ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ
ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಹನಿಟ್ರ್ಯಾಪ್: ಉನ್ನತಮಟ್ಟದ ತನಿಖೆಗೆ ಪರಮೇಶ್ವರ್ ಒಪ್ಪಿಗೆ
ಬೆಂಗಳೂರು: ರಾಜ್ಯದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲು ನಡೆಸಿರುವ ಪ್ರಯತ್ನ ಬುಧವಾರ ವಿಧಾನಸಭೆಯಲ್ಲೂ ಪ್ರತಿಧ್ವನಿಸಿತು. ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ ಬಿಜೆಪಿಯ ಸುನೀಲ್ ಕುಮಾರ್ ‘ ವಿರೋಧಿಗಳನ್ನು ಹತ್ತಿಕ್ಕಲು ಈ




