Honeytrap abuse
ಹಣಕ್ಕಾಗಿ ಹನಿಟ್ರ್ಯಾಪ್, ದೌರ್ಜನ್ಯ ವೀಡಿಯೊ ವೈರಲ್: ವಿವಸ್ತ್ರ ಪ್ರಕರಣದ ಬಿಜೆಪಿ ಕಾರ್ಯಕರ್ತೆಯ ಮತ್ತೊಂದು ಮುಖ
ಇತ್ತೀಚೆಗೆ ಹುಬ್ಬಳ್ಳಿ ಪೊಲೀಸರು ಬಂಧಿಸುವಾಗ ವಿವಸ್ತ್ರಗೊಳಿಸಿರುವ ಆರೋಪ ಪ್ರಕರಣದಲ್ಲಿ ಸುದ್ದಿಯಾಗಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಎಂಬಾಕೆಗೆ ಸಂಬಂಧಿಸಿದ ಹಳೆಯ ವೀಡಿಯೊವೊಂದು ವೈರಲ್ ಆಗಿದೆ. ಆಕೆಯ ನಿಜವಾದ ಬಣ್ಣ ಬಯಲುಗೊಳಿಸುತ್ತಿದೆ. ಸುಜಾತಾ ಹಣಕ್ಕಾಗಿ ಹನಿಟ್ರ್ಯಾಪ್ ಮಾಡುವ ದಂಧೆ ಮಾಡುತ್ತಿದ್ದು, ಸಂತ್ರಸ್ತ ಪುರುಷರ ಮೇಲೆ ಮೃಗೀಯವಾಗಿ ವರ್ತಿಸಿರುವುದು ಎನ್ನಲಾದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಳೆಯ ವೀಡಿಯೊಗಳುಬೆಚ್ಚಿ ಬೀಳಿಸುವಂತಿವೆ. 2023ರ ನವೆಂಬರ್ 12ರಂದು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಸುಜಾತಾ ಮತ್ತು ಸಹಚರರ


