Menu

ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ

ಹಾಂಕಾಂಗ್: ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 84 ರನ್ ಗಳಿಸಿತ್ತು. ಭಾರತದ ಪರ ರಾಬಿನ್ ಉತ್ತಪ್ಪ 11 ಎಸೆತಗಳಲ್ಲಿ 28 ರನ್ ಬಾರಿಸಿದರು. ಕಠಿಣ ಗುರಿ ಬೆಂಬತ್ತಿದ ಪಾಕಿಸ್ತಾನ ತಂಡ 3 ಓವರ್