Menu

ತಪ್ಪಿಸಲೆತ್ನಿಸಿದ ದರೋಡೆಕೋರರಿಗೆ ಫೈರಿಂಗ್‌ ಮಾಡಿ ಬಂಧಿಸಿದ ಹೊನ್ನಾಳಿ ಪೊಲೀಸರು

ದಾವಣಗೆರೆಯ ಹೊನ್ನಾಳಿ ತಾಲೂಕಿನ ಅರಬಘಟ್ಟದಲ್ಲಿ ಬ್ಯಾಂಕ್ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ಬ್ಯಾಂಕ್ ದರೋಡೆಗೆ ಆಗಮಿಸಿದೆ ಎಂಬ ಖಚಿತ ಪಡೆದ ಪೊಲೀಸರು ಹೊನ್ನಾಳಿ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ 7 ಮಂದಿ ಹರಿಹರದ ಕಡೆಯಿಂದ ನ್ಯಾಮತಿ ಕಡೆಗೆ ಎರಡು ಕಾರುಗಳಲ್ಲಿ ಹೋಗುತ್ತಿದ್ದರು. ಇವರನ್ನು ಹೊನ್ನಾಳಿ ಬಳಿ ಚೆಕ್‍ಪೋಸ್ಟ್‌ನಲ್ಲಿ ಪೊಲೀಸರು ತಡೆಯಲು ಯತ್ನಿಸಿದಾಗ ಕಾರನ್ನು ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಬೆನ್ನಟ್ಟಿದ