Menu

ಮರ್ಯಾದೆ ಹತ್ಯೆ ತಡೆಯಲು ಕಾಯ್ದೆ: ಸಿಎಂ ಭರವಸೆ

ಮರ್ಯಾದೆ ಹತ್ಯೆ ತಡೆಯಲು ಕಾಯ್ದೆಯನ್ನು ರೂಪಿಸಿ ಜಾರಿ ಮಾಡಬೇಕೆಂಬ ಮನವಿಯನ್ನು ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು. ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ ಅವರು, ಅನ್ಯಜಾತಿಯ ಯುವಕನನ್ನು ವಿವಾಹ ಆಗಿದ್ದ ಸಿಟ್ಟಿಗೆ