Menu

ಹೊಸಕೋಟೆಯಲ್ಲಿ ಪ್ರಿಯಕರನಿಗಾಗಿ ಗಂಡನನ್ನೇ ಹತ್ಯೆ ಮಾಡಿದ ಹೆಂಡತಿ

ಬೆಂಗಳೂರು ಹೊಸಕೋಟೆ ತಾಲೂಕಿನ ಸಿದ್ದೇನಹಳ್ಳಿ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ನಡೆದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕೊಲೆ ಆರೋಪಿ ಹೆಂಡತಿಯೇ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ಪ್ರಿಯಕರನಿಗಾಗಿ ಹೆಂಡತಿಯೇ ಗಂಡನನ್ನು ಹತ್ಯೆ ಮಾಡಿ ಅಪಘಾತವೆಂದು ನಂಬಿಸಿದ್ದ ಈ ಪ್ರಕರಣದ ಸತ್ಯವನ್ನು ಸೂಲಿಬೆಲೆ ಪೊಲೀಸರು ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಗಳಾದ ಪುಷ್ಪಾ ಮತ್ತು ಆಕೆಯ ಪ್ರಿಯಕರ ದೇವರಾಜ್​​ನನ್ನು ಪೊಲೀಸರು ಬಂಧಿಸಿದ್ದಾರೆ. ದೇವರಾಜ್​ಗಾಗಿ ಪುಷ್ಪಾ ತನ್ನ ಪತಿ ಅಶೋಕ್ (40)ನನ್ನು

ಹೊಸಕೋಟೆಯಲ್ಲಿ ನಾಲ್ವರ ಆತ್ಮಹತ್ಯೆ ಯತ್ನ, ತಾಯಿ ಪಾರು

ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಗಂಡ ಮತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಪಾರಾಗಿ ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ. ಗಂಡ ಶಿವು (32) ಮಗಳು ಚಂದ್ರಕಲಾ (11) ಮಗ ಉದಯ್ ಸೂರ್ಯ (7)