hospital
135 ಸಂಚಾರಿ ಆಸ್ಪತ್ರೆಗಳನ್ನು ಕಟ್ಟಡ ಕಾರ್ಮಿಕರಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು. ಇಡೀ ದೇಶ
ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ
ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ