Menu

ಎಚ್​ಎಂಪಿವಿ ಟೆಸ್ಟ್ ಕಡ್ಡಾಯವಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಎಚ್ಚರಿಕೆ

ಕರ್ನಾಟಕದಲ್ಲಿ ಎಚ್​ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವ ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಜ್ವರ, ಕೆಮ್ಮು ಎಂದು ಆಸ್ಪತ್ರೆಗೆ ಹೋಗುವವರು ಎಚ್​ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದೆ. ಈ ವಿಚಾರವಾಗಿ ಆರೋಗ್ಯ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಎಚ್​ಎಂಪಿವಿ ವೈರಸ್