Hosur Airport
ಹೊಸೂರಿನಲ್ಲಿ ವಿಮಾನ ನಿಲ್ದಾಣ: ತಮಿಳುನಾಡು ಮನವಿ ಮತ್ತೆ ತಿರಸ್ಕೃತ
ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಕ್ಷಣಾ ಸಚಿವಾಲಯ ಮತ್ತೊಮ್ಮೆ ತಿರಸ್ಕರಿಸಿದೆ. ವಾಯುಪ್ರದೇಶವನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ನಿಯಂತ್ರಿಸುತ್ತದೆ. ಹೀಗಾಗಿ ಹೊಸೂರು ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಪ್ರಮುಖ ಅನುಮತಿಗಳಲ್ಲಿ ಒಂದು ರಕ್ಷಣಾ ಸಚಿವಾಲಯದಿಂದ ಬರಬೇಕು. ಆದರೆ ಅದು ಅನುಮತಿ ನಿರಾಕರಿಸಿದೆ. ಕಳೆದ ವರ್ಷ ಜೂನ್‌ನಲ್ಲಿ, ತಮಿಳುನಾಡು ಸರ್ಕಾರವು ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಅಗತ್ಯ ವಾಯುಪ್ರದೇಶಕ್ಕಾಗಿ ಸಚಿವಾಲಯವನ್ನು ಕೇಳಿತ್ತು. ನವೆಂಬರ್‌ನಲ್ಲಿ ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್‌ಎಎಲ್


