Menu

ಆಹ್ವಾನ ಪತ್ರಿಕೆ ನೆಪ: ಆನೇಕಲ್‌ನಲ್ಲಿ ಮನೆಗೆ ಬಂದು ಮಹಿಳೆಯ ಕಟ್ಟಿ ಹಾಕಿ ದರೋಡೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ. ರವಿಕುಮಾರ್, ನಾಗವೇಣಿ ದಂಪತಿ ಮನೆಗೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮಧ್ಯಾಹ್ನ ಬಂದಿದ್ದ ಜೋಡಿ 200 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದೆ. ಖಾಸಗಿ ಕಂಪನಿ ಉದ್ಯೋಗಿ ಯಾಗಿರುವ ರವಿಕುಮಾರ್ ಕೆಲಸಕ್ಕೆ ತೆರಳಿದ್ದು, ಮನೆಯಲ್ಲಿ ನಾಗವೇಣಿ ಒಬ್ಬರೇ ಇದ್ದಾಗ ಬಂದು ಜೋಡಿ ಈ

ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಮನೆಯಲ್ಲಿದ್ದ ಒಂದೂವರೆ ಕೋಟಿ ನಗದು, 50 ಗ್ರಾಂ ಚಿನ್ನ ದರೋಡೆ

ಬೆಂಗಳೂರಿನ ಯಲಹಂಕದ ಮನೆಯೊಂದಕ್ಕೆ ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡು ಬಂದ ವಂಚಕರು ಮನೆಯವರನ್ನು ನಂಬಿಸಿ ಮನೆಯಲ್ಲಿದ್ದ ಒಂದೂವರೆ ಕೋಟಿ ರೂ. ಹಾಗೂ 50 ಗ್ರಾಂನ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಯಲಹಂಕ ನಿವಾಸಿ ಗಿರಿರಾಜು ಎಂಬವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ನಕಲಿ ನಂಬರ್