house theft
ಮೂರು ಕೋಟಿ ರೂ. ಬೆಲೆಯ ಚಿನ್ನಾಭರಣ ದೋಚಿದಾತ ಅರೆಸ್ಟ್
ಮನೆಯೊಂದರಿಂದ ಮೂರು ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಬೆಂಗಳೂರಿನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ವೇಲಾರಾಮ್ ಬಂಧಿತ ಆರೋಪಿ, ನಿರ್ಮಾಣ ಹಂತದ ಕಟ್ಟಡಗಳಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದ. ಆರು ತಿಂಗಳು ಯೋಜನೆ ರೂಪಿಸಿ ಕಳವು ಮಾಡಿದ್ದ. ಯಲಹಂಕ ಜ್ಯುಡಿಷಿಯಲ್ ಲೇಔಟ್ನಲ್ಲಿನ ಮನೆ ಮಾಲೀಕರು ಅಮೆರಿಕದಲ್ಲಿ ನೆಲೆಸಿದ್ದರು. ಆರು ತಿಂಗಳಿಗೊಮ್ಮೆ ಅಥವಾ ವರ್ಷಕ್ಕೊಮ್ಮೆ ಮಾತ್ರ ಬೆಂಗಳೂರಿನಲ್ಲಿರುವ ಈ ಮನೆಗೆ ದಂಪತಿ ಬಂದು ಹೋಗುತ್ತಿದ್ದರು. ನಿರ್ಮಾಣ ಹಂತದ
ಗಂಡನ ಚಿಕಿತ್ಸೆಗಾಗಿ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬೆಳ್ಳಿ ಕದ್ದ ಮಹಿಳೆಯ ಬಂಧನ
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಗಂಡನ ಚಿಕಿತ್ಸೆ ವೆಚ್ಚಕ್ಕಾಗಿ ಮಹಿಳೆ ಬೆಂಗಳೂರಿನಲ್ಲಿ ತಾನು ಕೆಲಸ ಮಾಡುತ್ತಿದ್ದ ಮನೆಯಿಂದಲೇ 12.5 ಕೆಜಿ ಬೆಳ್ಳಿ ಕಳವು ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಜೀವನ್ ಭೀಮಾ ನಗರ ಪೊಲೀಸರು ಆರೋಪಿ ಚೈತ್ರಾ ಎಂಬಾಕೆಯನ್ನು ಬಂಧಿಸಿ 35 ಲಕ್ಷ ರೂ. ಮೌಲ್ಯದ
ಕಾರಿನ ಇಎಂಐಗಾಗಿ ದೊಡ್ಡಮ್ಮ ಕೆಲಸಕ್ಕಿದ್ದ ಬೆಂಗಳೂರಿನ ಮನೆಯಲ್ಲೆ ಕಳವುಗೈದು ಅರೆಸ್ಟ್ ಆದ ಯುವಕ
ಕಾರಿನ ಇಎಂಐ ಕಟ್ಟಲು ಹಣಕ್ಕಾಗಿ ಯುವಕನೊಬ್ಬ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆಯಲ್ಲೇ ಕಳ್ಳತನ ಮಾಡಿ ಈಗ ಅರೆಸ್ಟ್ ಆಗಿದ್ದಾನೆ. ಉತ್ತರಹಳ್ಳಿ ನಿವಾಸಿ ಶರತ್ ಕುಮಾರ್ (31) ಬಂಧಿತ ಆರೋಪಿ. ಬಸವನಗುಡಿಯ ತ್ಯಾಗರಾಜನಗರದ ಮನೆಯೊಂದರಲ್ಲಿ ಆರೋಪಿಯ ದೊಡ್ಡಮ್ಮ 25 ವರ್ಷಗಳಿಂದ ಕೆಲಸ
ಶಿವಮೊಗ್ಗದ ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು
ಶಿವಮೊಗ್ಗದ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವವ ಮನೆಯೊಂದರಲ್ಲಿ ನಗದು ಮತ್ತು 15 ಲಕ್ಷ ರೂಪಾಯಿಗಳ ಒಡವೆ ಕಳ್ಳತನವಾಗಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಈ ಮನೆಯ ಮಾಲೀಕ ಗೋಪಾಲ್ ಎಂಬವರು ಆರೋಗ್ಯ ಸಮಸ್ಯೆಯಿಂದ ಕಳೆದ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಅವರ ಮಗಳು
ಹುಡುಗರಂತೆ ಡ್ರೆಸ್ ಮಾಡಿ ಮನೆ ಕಳವು ಮಾಡುತ್ತಿದ್ದ ಯುವತಿಯರಿಬ್ಬರು ಅರೆಸ್ಟ್
ಹುಡುಗರ ಸ್ಟೈಲ್‌ನಲ್ಲೇ ಶರ್ಟ್, ಪ್ಯಾಂಟ್ ಧರಿಸಿ ಹಗಲು ವೇಳೆಯೇ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಯುವತಿಯರಿಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅವರನ್ನು ಬಂಧಿಸಿದ ಬಳಿಕವೇ ಅವರು ಹುಡುಗರಲ್ಲ ಹುಡುಗಿಯರು ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಈ ಯುವತಿಯರು ವೇಷ ಬದಲಿಸಿಕೊಂಡು ಬೆಂಗಳೂರು ಹೊರವಲಯದ




